RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ:ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ರಮೇಶ.ಜಾರಕಿಹೊಳಿ ಬೆಂಬಲಿಗರ ವಿಜಯೋತ್ಸವ

ಗೋಕಾಕ:ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ರಮೇಶ.ಜಾರಕಿಹೊಳಿ ಬೆಂಬಲಿಗರ ವಿಜಯೋತ್ಸವ 

ಸುಪ್ರೀಂಕೋರ್ಟ್ ತೀರ್ಪು ಸ್ವಾಗತಿಸಿ ರಮೇಶ.ಜಾರಕಿಹೊಳಿ ಬೆಂಬಲಿಗರ ವಿಜಯೋತ್ಸವ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 13

 

ಬಹು ಮಹತ್ವವಾದ ಸುಪ್ರೀಂಕೋರ್ಟ್ ತೀರ್ಪು ಅನರ್ಹ ಶಾಸಕರು ಚುನಾವಣೆಗೆ ಸ್ವರ್ಧಿಸುವಂತೆ ಬಂದ ಹಿನ್ನೆಲೆಯಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು

ನಗರದ ರಮೇಶ ಜಾರಕಿಹೊಳಿ ಅವರ ಗೃಹ ಕಛೇರಿ ಮತ್ತು ಬಸವೇಶ್ವರ ವೃತ್ತದಲ್ಲಿ ಸೇರಿದ ಅವರ ಅಭಿಮಾನಿಗಳು ರಮೇಶ ಜಾರಕಿಹೊಳಿ ಅವರ ಪರವಾಗಿ ಘೋಷಣೆಗಳನ್ನು ಕೂಗಿ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂಭ್ರಮಾಚರಿಸಿದರು

Related posts: