RNI NO. KARKAN/2006/27779|Tuesday, October 14, 2025
You are here: Home » breaking news » ಗೋಕಾಕ:ಗೋಕಾಕದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ದಂಪತಿ ಮತ ಚಲಾವಣೆ

ಗೋಕಾಕ:ಗೋಕಾಕದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ದಂಪತಿ ಮತ ಚಲಾವಣೆ 

ಗೋಕಾಕದಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ದಂಪತಿ ಮತ ಚಲಾವಣೆ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಡಿ 5 :

 
ಗೋಕಾಕನಲ್ಲಿ ಗುರುವಾರ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಮತ್ತು ಅವರ ಪತ್ನಿ ತಮ್ಮ ಹಕ್ಕು ಚಲಾಯಿಸಿ ಗೆಲುವಿನ ನಗೆ ಬೀರಿದರು

ಅಭ್ಯರ್ಥಿ ಅಶೋಕ ಪೂಜಾರಿ ಮತ್ತು ಶಕುಂತಲಾ ಪೂಜಾರಿ ನಗರದ ಸ್ಥಾಪಿಸಲಾದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮತಗಟ್ಟೆ ಸಂಖ್ಯೆ 154 ರಲ್ಲಿ ಮತದಾನ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮತದಾರರು ಕೊಡುವ ತೀರ್ಪನ್ನು ನಾನು ಅತ್ಯಂತ ಶ್ರದ್ದಾ ಭಾವನೆಯಿಂದ ಸ್ವಾಗತಿಸುತ್ತೇನೆ. ಇಲ್ಲಿಯ ವರೆಗೆ ನನ್ನ ಪರವಾಗಿ ಮತಯಾಚನೆ ಮಾಡಿ ನನ್ನನ್ನು ಮಾನಸಿಕವಾಗಿ ಗಟ್ಟಿಗೋಳಿಸಿರುವ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿ.ಎಂ ಕುಮಾರಸ್ವಾಮಿ , ಮಾಜಿ ಸಚಿವ ಬಂಡೆಪ್ಪಾ ಕಾಶಂಪೂರ ಸೇರಿದಂತೆ ಪಕ್ಷದ ಇನ್ನೂಳಿದ ನಾಯಕರಿಗೆ ಧನ್ಯವಾದ ಅರ್ಪಿಸಿದ ಅಶೋಕ ಪೂಜಾರಿ ಮತದಾರರು ಈ ಬಾರಿ ನನ್ನ ಕೈಹಿಡಿಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು.

Related posts:

ಹುದಲಿ : ರಾಜಕೀಯ ಜೀವನದಲ್ಲಿ ಯಾರಿಗೂ ನಾನು ಸುಲಭವಾಗಿ ಸೋಲು ಒಪ್ಪಿಕೊಂಡಿಲ್ಲ: ಹುದಲಿಯಲ್ಲಿ ಮಾಜಿ ಸಚಿವ ಸತೀಶ ಖಡಕ್ ಮಾತ…

ಗೋಕಾಕ:ವಿಶ್ವ ಮಾನವ ಸಂದೇಶವನ್ನು ಇಡೀ ಜಗತ್ತಿಗೆ ಪರಿಚಯಿಸಿದ ಕೀರ್ತಿ ರಾಷ್ಟ್ರಕವಿ ಕುವೆಂಪು ಅವರಿಗೆ ಸಲ್ಲುತ್ತದೆ : ಡಾ….

ಗೋಕಾಕ:ಲಾಕಡೌನ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಆರೋಗ್ಯ ತೊಂದರೆಯಾಗದಂತೆ ಕ್ರಮ : ಡಾ‌‌.ರವೀಂದ್ರ ಅಂಟಿನ