ಗೋಕಾಕ:ಕರ್ತವ್ಯ ನಿರತ ಪೊಲೀಸರಿಗೆ ಉಪಹಾರ ಹಾಗೂ ನೀರಿನ ಬಾಟಲ್‍ಗಳ ವ್ಯವಸ್ಥೆ
ಕರ್ತವ್ಯ ನಿರತ ಪೊಲೀಸರಿಗೆ ಉಪಹಾರ ಹಾಗೂ ನೀರಿನ ಬಾಟಲ್‍ಗಳ ವ್ಯವಸ್ಥೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 31 :
ಇಲ್ಲಿನ ಸಾಯಿ ಮಿನರಲ್ಸ ಮಾಲೀಕರಾದ ಚಂದ್ರಶೇಖರ್ ಕೊಣ್ಣೂರ ಅವರಿಂದ ನಗರದಲ್ಲಿ ಕರ್ತವ್ಯ ನಿರತ ಪೊಲೀಸರಿಗೆ ಉಪಹಾರ ಹಾಗೂ ನೀರಿನ ಬಾಟಲ್‍ಗಳನ್ನು ವಿತರಣೆ ಮಾಡಲಾಯಿತು
ಸಂಗೋಳ್ಳಿ ರಾಯಣ್ಣ ವೃತ್ತ, ವಾಲ್ಮೀಕಿ ವೃತ್ತ, ನಾಕಾ ನಂ 1 ಸೇರಿದಂತೆ ವಿವಿಧೆಡೆ ಕರ್ತವ್ಯ ನಿರತ ಪೆÇಲೀಸ್ ಸಿಬ್ಬಂದಿಗಳಿಗೆ ಹಾಗೂ ನಗರಸಭೆ ಪೌರ ಕಾರ್ಮಿಕರಿಗೆ ಉಪಹಾರ ಮತ್ತು ನೀರಿನ ಬಾಟಲ್, ಮಜ್ಜಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆನಂದ ಕೊಣ್ಣೂರ ಸೇರಿದಂತೆ ಇತರರು ಇದ್ದರು