RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಶಿಂದಿಕುರಬೇಟದ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಕ್ಕಿ,ಬೆಳೆ ವಿತರಣೆ

ಗೋಕಾಕ:ಶಿಂದಿಕುರಬೇಟದ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಕ್ಕಿ,ಬೆಳೆ ವಿತರಣೆ 

ಶಿಂದಿಕುರಬೇಟದ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಕ್ಕಿ,ಬೆಳೆ ವಿತರಣೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಎ 5 :

 

 

ಕೊರೊನಾ ವೈರಸ್ ಸೊಂಕು ತಡೆಗಟ್ಟಲು ಮಕ್ಕಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ರಜೆಯ ಅವಧಿಯಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಮಕ್ಕಳಿಗೆ 21 ದಿನಗಳ ಆಹಾರ ಪದಾರ್ಥಗಳಾದ ಅಕ್ಕಿ ಮತ್ತು ಬೆಳೆಗಳನ್ನು ತಾಲೂಕಿನ ಶಿಂದಿಕುರಬೇಟ ಗ್ರಾಮದ ಎಸ್.ಎಚ್.ಎಸ್ ಅನುದಾನಿತ ಮಾಧ್ಯಮಿಕ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯ ಸ್ಥಳಿಯ ಆಡಳಿತ ಮಂಡಳಿ ಅಧ್ಯಕ್ಷ ಜ್ಯೋತೆಪ್ಪ ಬಂತಿ ವಿತರಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಎಂ.ಎಸ್.ಬೆಳಗಲಿ, ಪಿ.ಎಚ್.ಗೋಸಬಾಳ, ಪೊಲೀಸ ಪೇದೆ ಕೆ.ಜಿ ಮೇಕಳಿ ಸೇರಿದಂತೆ ಪಾಲಕರು ಉಪಸ್ಥಿತರಿದ್ದರು.

Related posts: