RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ಪೋಲಿಸರು, ಆಶಾ, ಅಂಗನವಾಡಿ ಕಾರ್ಯಕರ್ತ ಹಾಗೂ ಪೌರ ಕಾರ್ಮಿಕರಿಗೆ ಉಪಹಾರ ವ್ಯವಸ್ಥೆ

ಗೋಕಾಕ:ಪೋಲಿಸರು, ಆಶಾ, ಅಂಗನವಾಡಿ ಕಾರ್ಯಕರ್ತ ಹಾಗೂ ಪೌರ ಕಾರ್ಮಿಕರಿಗೆ ಉಪಹಾರ ವ್ಯವಸ್ಥೆ 

ಪೋಲಿಸರು, ಆಶಾ, ಅಂಗನವಾಡಿ ಕಾರ್ಯಕರ್ತ ಹಾಗೂ ಪೌರ ಕಾರ್ಮಿಕರಿಗೆ ಉಪಹಾರ ವ್ಯವಸ್ಥೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಘಟಪ್ರಭಾ ಎ 21

 

:

 

 

ಭಾರತೀಯ ಕೃಷಿಕ ಸಮಾಜದಿಂದ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ನಿರಂತರ ಸೇವೆಯಲ್ಲಿ ತೊಡಗಿರುವ ಪೋಲಿಸರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಮಲ್ಲಾಪೂರ ಪಿ.ಜಿ ಪ.ಪಂ ಪೌರ ಕಾರ್ಮಿಕರಿಗೆ ಮಂಗಳವಾರ ಬೆಳಿಗ್ಗೆ ಅಲಪೋಪಹಾರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಭಾರತೀಯ ಕೃಷಿಕ ಸಮಾಜ ರಾಜ್ಯ ಉಪಾಧ್ಯಕ್ಷ ಕೊಟ್ರೇಶ ಕೆ.ಪಟ್ಟಣಶೇಟ್ಟಿ, ಕಾರ್ಯದರ್ಶಿ ಮಾರುತಿ ಶಿಂಗಾರಿ, ಕರ್ನಾಟಕ ನವ ನಿರ್ಮಾಣ ಸೇನೆಯ ತಾಲೂಕಾ ಉಪಾಧ್ಯಕ್ಷೆ ಸವಿತಾ ಪಟ್ಟಣಶೇಟ್ಟಿ, ಲಕ್ಷ್ಮೀ ಮಡಿವಾಳ, ಶಾರದಾ ಮಾನೆ, ಪ.ಪಂ ಮುಖ್ಯಾಧಿಕಾರಿ ಕೆ.ಭೀ.ಪಾಟೀಲ, ಅಪ್ಪಾಸಾಬ ಮುಲ್ಲಾ ಸೇರಿದಂತೆ ಅನೇಕರು ಇದ್ದರು.

Related posts: