ಗೋಕಾಕ:ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ 16 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ
ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಅ 10 :
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಸೋಮವಾರದಂದು 16 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ .
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಗೋಕಾಕ ನಗರದಲ್ಲಿ – 10, ಕಲ್ಲೋಳಿ -2 , ದೂಪಧಾಳ – 1, ಹಳ್ಳೂರ -1, ಮಕ್ಕಳಗೇರಿ -1, ಹಾಗೂ ಸುಣಧೋಳಿ ಗ್ರಾಮದ ಒರ್ವರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ಡಾ.ಜಗದೀಶ ತಿಳಿಸಿದ್ದಾರೆ.