RNI NO. KARKAN/2006/27779|Monday, August 4, 2025
You are here: Home » breaking news » ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ಗೋಕಾಕ:ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ 

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿ ಆಚರಣೆ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 19 :

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 103 ನೇ ಜಯಂತಿಯನ್ನು ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರ ಕಾರ್ಯಾಲಯದಲ್ಲಿ ಗುರುವಾರದಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಹುಲ್ ಜಾರಕಿಹೊಳಿ , ಪ್ರೀಯಾಂಕಾ ಜಾರಕಿಹೊಳಿ, ವಿವೇಕ ಜತ್ತಿ, ಪಾಂಡು ರಂಗಸುಭೆ, ಮಾರುತಿ ಗುಟ್ಟಗುದ್ದಿ ಸೇರಿದಂತೆ ಅನೇಕರು ಇದ್ದರು.

Related posts: