RNI NO. KARKAN/2006/27779|Sunday, February 15, 2026
You are here: Home » breaking news » ಗೋಕಾಕ:ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ಗೋಕಾಕ:ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ 

ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜ 27 :

 
ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ನಂ 11ರ ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸದಸ್ಯ ಶ್ರೀಶೈಲ ಯಕ್ಕುಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಜಿ.ಆರ್.ಮಾಳಗಿ, ವಾರ್ಡಿನ ಪ್ರಮುಖರಾದ ಬಿ.ಆರ್.ಚಿಪ್ಪಲಕಟ್ಟಿ, ಕೆ.ಎನ್.ಸಂಗಮ, ಬಸವರಾಜ ಕುಬಸದ, ಬಿ.ಬಿ.ಕೊಪ್ಪದ, ರವಿ ಉಪ್ಪಿನ, ಜಿ.ಜಿ.ಕುಲಕರ್ಣಿ, ಎ.ಎನ್.ತೋಟಗಿ ಸೇರಿದಂತೆ ನಗರಸಭೆ ಸದಸ್ಯರು ಇದ್ದರು.

Related posts: