RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ನೂತನ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ಸತ್ಕಾರ

ಗೋಕಾಕ:ನೂತನ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ಸತ್ಕಾರ 

ನೂತನ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ಸತ್ಕಾರ

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಫೆ 15 :

ಗೋಕಾಕ ತಾಲೂಕಿನ ಶಿಂದಿಕುರಬೇಟ ಗ್ರಾಮ ಪಂಚಾಯತ್ ಕಾರ್ಯಾಲಯ ದಲ್ಲಿ ಮೊದಲ ಸಭೆ ಯಲ್ಲಿ ಗ್ರಾಮ ಪಂಚಾಯತ್  ವತಿಯಿಂದ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರು ಗಳಿಗೆ ಸನ್ಮಾನ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರೇಣುಕಾ ಈರಪ್ಪ ಪಾಟೀಲ ಹಾಗೂ ಉಪಾಧ್ಯಕ್ಷ ಶ್ರೀ ಭೀಮಪ್ಪ ಯಲ್ಲಪ್ಪ ಬಿರನಾಳಿ ಹಾಗೂ ಸರ್ವ ಸದಸ್ಯರು ಹಾಗೂ ಪಿಡಿಒ ಸಾಯೀಶ್ವರಿ ಮೆಣಸಿನಕಾಯಿ ಮತ್ತು ಲೇಕ್ಕಾಧಿಕಾರಿ ವಿಠ್ಠಲ ಕುಳ್ಳೂರ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

Related posts: