RNI NO. KARKAN/2006/27779|Sunday, May 10, 2026
You are here: Home » breaking news » ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಅವರ ಅಭಿಮಾನಿಗಳಿಂದ ಕಟ್ವೋಟ್ ಗೆ ಹಾಲಿನ ಅಭಿಷೇಕ

ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಅವರ ಅಭಿಮಾನಿಗಳಿಂದ ಕಟ್ವೋಟ್ ಗೆ ಹಾಲಿನ ಅಭಿಷೇಕ 

ಶಾಸಕ ರಮೇಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ಅವರ ಅಭಿಮಾನಿಗಳಿಂದ ಕಟ್ವೋಟ್ ಗೆ ಹಾಲಿನ ಅಭಿಷೇಕ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮಾ 3 :

 

ಶಾಸಕ ರಮೇಶ ಜಾರಕಿಹೊಳಿ ಅವರು ನಮ್ಮ ಪ್ರಶ್ನಾತೀತ ನಾಯಕರು ಅವರ ಏಳ್ಗೆಯನ್ನು ಸಹಿಸಲಾಗದೆ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಮಾಡಲಾಗಿದೆ ಎಂದು ಆರೋಪಿಸಿರುವ ಶಾಸಕರ ಬೆಂಬಲಿಗರು ನಗರದ ಬಸವೇಶ್ವರ ವೃತ್ತದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಕಟ್ವೋಟ್ ಗೆ ಹಾಲಿನ ಅಭಿಷೇಕ ಮಾಡಿ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಂತೆ ಆಗ್ರಹಿಸಿದರು .

Related posts:

ಗೋಕಾಕ:ಗೋವಾ ಕನ್ನಡಿಗರಿಗೆ ಶಾಶ್ವತ ಪುನರ್‍ವಸತಿ ಕಲ್ಪಿಸಿ, ಕಳಸಾ ಬಂಡೂರಿ ಅನುಷ್ಠಾನಕ್ಕೆ ಆಗ್ರಹಿಸಿ ಕೇಂದ್ರ ಸಚಿವ ಶ್ರೀ…

ಗೋಕಾಕ:ನವ್ಹೆಂಬರ್ ಅಂತ್ಯದೊಳಗೆ ಉಪ ನೋಂದಣಿ ಕಛೇರಿ ಮಂಜೂರಾತಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಭರವಸೆ ನೀಡಿದ ಮುಖ…

ಗೋಕಾಕ:ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೋಳುವರಿಂದ ದೇವರ ಅನುಗ್ರಹ ದೊಂದಿಗೆ ಪರಸ್ಪರರಲ್ಲಿ ಪ್ರೀತಿ ವಿಶ್ವಾಸ ಹೆಚ್ಚಾಗುತ್ತದ…