RNI NO. KARKAN/2006/27779|Sunday, September 20, 2026
You are here: Home » breaking news » ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ 

ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಮಾ 7 :

 
ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು

ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ ಸಾಮರ್ಥ್ಯದಿಂದ ಸಾಧಕರಾಗಿರೆಂದು ಹಾರೈಸಿದರು.

ಈ ಸಂದರ್ಭದಲ್ಲಿ ಕೆಎಲ್ಇ ಶಾಲೆಯ ಪ್ರಾಚಾರ್ಯ ಅನುಪ ಕೌಶಿಕ, ಜೆಸಿಐ ಅಧ್ಯಕ್ಷ ಚಂದ್ರಶೇಖರ್ ಕಡೇವಾಡಿ, ಮಹಿಳಾ ಘಟಕದ ಅಧ್ಯಕ್ಷೆ ತೇಜಸ್ವಿನಿ ಕಡೇವಾಡಿ, ವಿಷ್ಣು ಲಾತೂರ, ಶೇಖರ ಉಳ್ಳೇಗಡ್ಡಿ, ಭಾಗಿರಥಿ ಖನಗಾಂವಿ , ನೇತ್ರಾವತಿ ಲಾತೂರ ಸೇರಿದಂತೆ ಅನೇಕರು ಇದ್ದರು.

Related posts:

ಗೋಕಾಕ: ಕೇಂದ್ರ ಸರಕಾರದ ಮಾರ್ಗಸೂಚಿ ಅನುಸಾರ ಲಾಕ್ ಡೌನ್ ಷರತ್ತುಗಳನ್ನು ಸಡಿಲ ಗೊಳಿಸಲಾಗಿದೆ : ಪ್ರಕಾಶ ಹೋಳೆಪ್ಪಗೋಳ

ಗೋಕಾಕ:ಚಿಕ್ಕೋಳಿ ಸೇತುವೆ ಜಲಾವೃತ : ಸ್ಥಳಕ್ಕೆ ತಹಶೀಲ್ದಾರ ಭೇಟಿ ಪರಿಶೀಲನೆ : ಜೀವದ ಹಂಗು ತೊರೆದು ಸಂಚರಿಸುತ್ತಿರುವ ಜನ…

ಸಂಕೇಶ್ವರ:ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲಾಗುವುದು : ಎಸ್.ಪಿ ನಿಂಬರಗಿ