ಗೋಕಾಕ:ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸರಳವಾಗಿ ಬಸವ ಜಯಂತಿ ಆಚರಣೆ
ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಸರಳವಾಗಿ ಬಸವ ಜಯಂತಿ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 14 :
ಬಸವ ಜಯಂತಿ ನಿಮಿತ್ಯ ಶುಕ್ರವಾರದಂದು ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಬಸವೇಶ್ವರ ಮೂರ್ತಿಗೆ ಮಾರ್ಲಾಪಣೆ ಮಾಡಿ ಪೂಜೆ ಸಲ್ಲಿಸಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ , ಪೌರಾಯುಕ್ತ ಶಿವಾನಂದ ಹಿರೇಮಠ,ಮುಖಂಡರಾದ ಚಂದ್ರಶೇಖರ್ ಕೊಣ್ಣೂರ,ವಿವೇಕ ಜತ್ತಿ, ಪ್ರಶಾಂತ ಕುರಬೇಟ ಸೇರಿದಂತೆ ಇತರರು ಇದ್ದರು
