RNI NO. KARKAN/2006/27779|Sunday, March 22, 2026
You are here: Home » breaking news » ಗೋಕಾಕ:ಶೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಗೋಕಾಕ:ಶೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ 

ಶೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಗೋಕಾಕ ಸೆ 15: ಅಥಣಿ ತಾಲೂಕಿನ ಉಗಾರ ಖುರ್ದ ಪಟ್ಟಣದ ಶ್ರೀಹರಿ ಮಹಾವಿದ್ಯಾಲಯದಲ್ಲಿ ಇತ್ತಿಚೆಗೆ ನಡೆದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲೆ ಶೆಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಇಲ್ಲಿಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಾದ ಅಜಯ ಕಲಕುಟಗಿ ಹಾಗೂ ಶಶಿಕಾಂತ ಭಜಂತ್ರಿ ದ್ವೀತಿಯ ಸ್ಥಾನ ಪಡೆಯುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶಾಲೆಯ ಅಧ್ಯಕ್ಷ ರಮೇಶ ಜಾರಕಿಹೊಳಿ, ಎಸ್‍ಡಿಎಮ್‍ಸಿ ಅಧ್ಯಕ್ಷ ಹಾಗೂ ನಗರ ಸಭೆ ಸದಸ್ಯ ಸಿದ್ದಪ್ಪ ಹುಚ್ಚರಾಮಪ್ಪಗೋಳ, ಉಪಪ್ರಾಚಾರ್ಯ ಪರಮೇಶ್ವರ ಕೌಜಲಗಿ, ದೈಹಿಕ ಶಿಕ್ಷಕರಾದ ಎನ್.ಬಿ.ಹಿರೇಮಠ, ವಿ.ಎಮ್.ಲಮಾಣಿ. ಶಿಕ್ಷಕರು ಹಾಗೂ ಸಿಬ್ಬಂದಿಯರು ಅಭಿನಂದಿಸಿದ್ದಾರೆ.

Related posts: