RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಶ್ರೀ ಸಾಯಿ ವಿದ್ಯಾ ಚೇತನ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಹತ್ಮಾ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಜಯಂತಿ ಆಚರಣೆ

ಗೋಕಾಕ:ಶ್ರೀ ಸಾಯಿ ವಿದ್ಯಾ ಚೇತನ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಹತ್ಮಾ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಜಯಂತಿ ಆಚರಣೆ 

ಶ್ರೀ ಸಾಯಿ ವಿದ್ಯಾ ಚೇತನ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಹತ್ಮಾ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಜಯಂತಿ ಆಚರಣೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 2 :

 
ನಗರದ ಶ್ರೀ ಸಾಯಿ ವಿದ್ಯಾ ಚೇತನ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಹತ್ಮಾ ಗಾಂಧಿ ಮತ್ತು ಲಾಲ ಬಹದ್ದೂರ ಶಾಸ್ತ್ರೀಜಿ ಅವರ ಜಯಂತಿಯನ್ನು ಶನಿವಾರದಂದು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಾಂತೇಶ್ ತಾಂವಶಿ, ಶ್ರೀಮತಿ ಶೈಲಾ ಕೊಕ್ಕರಿ, ಶಿಕ್ಷಕಿ ಕಾತಿ ಮತ್ತು ಸಿಬಂದ್ದಿ ವರ್ಗದವರು ಉಪಸ್ಥಿತರಿದ್ದರು .

Related posts: