RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯಗೆ ಡಾ.ಬಿ.ಎಸ್. ಮದಭಾವಿ ಆಯ್ಕೆ

ಗೋಕಾಕ:ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯಗೆ ಡಾ.ಬಿ.ಎಸ್. ಮದಭಾವಿ ಆಯ್ಕೆ 

ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯಗೆ ಡಾ.ಬಿ.ಎಸ್. ಮದಭಾವಿ ಆಯ್ಕೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ, 22 ;-

 
ಮೂಡಲಗಿ ತಾಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್. ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಹುದ್ದೆಗೆ ನಡೆದ ಚುನಾವಣೆಯಲ್ಲಿ ಖ್ಯಾತ ಚಿಕ್ಕಮಕ್ಕಳ ತಜ್ಞರಾದ ಬಸವರಾಜ ಶಿವರುದ್ರಪ್ಪ ಮದಭಾವಿ ಅವರು ಆಯ್ಕೆಯಾಗಿದ್ದಾರೆ.
ಸೊಸೈಟಿಯ ಉಳಿದ ಕಾಲಾವವಧಿಯ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಡಾ. ಬಿ.ಎಸ್.ಮದಭಾವಿ ಅವರು 420 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿಯಿಂದ 110 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ.

Related posts: