RNI NO. KARKAN/2006/27779|Tuesday, December 30, 2025
You are here: Home » breaking news » ಗೋಕಾಕ:ಅಭಿಮಾನಿ ಬಳಗದ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ

ಗೋಕಾಕ:ಅಭಿಮಾನಿ ಬಳಗದ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ 

ಅಭಿಮಾನಿ ಬಳಗದ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 5 :

 
ರಮೇಶ ಜಾರಕಿಹೊಳಿ ಮತ್ತು ಅಂಬಿರಾವ ಪಾಟೀಲ ಅಭಿಮಾನಿಗಳ ಬಳಗದಿಂದ ಹೊರತರಲಾದ 2022ರ ನೂತನ ದಿನದರ್ಶಿಕೆಯನ್ನು ಶಾಸಕ ರಮೇಶ ಜಾರಕಿಹೊಳಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮಾಜಿ ಕೊಳವಿ ಗ್ರಾಪಂ ಅಧ್ಯಕ್ಷ ಅಶೋಕ ಗೋಣಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಕಭಾಂವಿ, ಮುಖಂಡರಾದ ದುರ್ಗಪ್ಪ ಶಾಸ್ತ್ರಿಗೊಲ್ಲರ, ಅಡಿವೇಶ ಮಜ್ಜಗಿ, ಮುತ್ತುರಾಜ ಜಮಖಂಡಿ, ಶಿವಲಿಂಗಯ್ಯ ಹಿರೇಮಠ, ಸತೀಶ ಮನ್ನಿಕೇರಿ ಸೇರಿದಂತೆ ಅನೇಕರು ಇದ್ದರು.

Related posts: