RNI NO. KARKAN/2006/27779|Wednesday, January 14, 2026
You are here: Home » breaking news » ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ

ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ 

ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 13 :

 

ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.

Related posts: