RNI NO. KARKAN/2006/27779|Monday, February 16, 2026
You are here: Home » breaking news » ಗೋಕಾಕ:ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ

ಗೋಕಾಕ:ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ 

ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 6 :

 
ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ ಯುವ ಮೋರ್ಚಾ ವತಿಯಿಂದ ನಗರದ ಎನ್‍ಎಸ್‍ಎಫ್ ಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಎಲ್ ಟಿ ತಪಸಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಪ್ರಧಾನ ಕಾರ್ಯದರ್ಶಿ ಅರ್ಜುನ ಜರತಾರಕರ, ಮಹಿಳಾ ಮೋರ್ಚಾ ಅಧ್ಯಕ್ಷರುಗಳಾದ ರಾಜೇಶ್ವರಿ ಒಡೆಯರ, ಭಾರತಿ ಅಂಗಡಿ, ಪ್ರಮೋದ ಜೋಶಿ, ಲಕ್ಷ್ಮಣ ತಳ್ಳಿ, ವಿಶ್ವನಾಥ ಜೋಶಿ, ಮಂಜುಳಾ ಗೊರಗುದ್ದಿ, ಪಾರ್ವತಿ ಹಳ್ಳೂರ, ಶಾಲಾಬಾಯಿ ಕೌಜಲಗಿ, ರತ್ನಾ ಪೂಜೇರಿ, ಗೀತಾ ಕಂಬಾರ ಸೇರಿದಂತೆ ಅನೇಕರು ಇದ್ದರು.

Related posts: