ಗೋಕಾಕ:ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ ಚಲಾವಣೆ

ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ ಚಲಾವಣೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 13 :
ವಾಯುವ್ಯ ಪದವೀಧರರ, ಶಿಕ್ಷಕರ ಮತಕ್ಷೇತ್ರದ ಮತದಾನ ಬೆಳಿಗ್ಗೆಯಿಂದಲೂ ಪ್ರಾರಂಭವಾಗಿದ್ದು, ನಗರದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಮತಗಟ್ಟೆ ನಂ . 21 ರಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಪದವಿಧರ ಕ್ಷೇತ್ರಕ್ಕೆ ಮತ ಚಲಾಯಿಸಿದರು.