RNI NO. KARKAN/2006/27779|Saturday, October 10, 2026
You are here: Home » breaking news » ಗೋಕಾಕ:ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯ ಬಾಕಿ ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ಗೋಕಾಕ:ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯ ಬಾಕಿ ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ 

ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯ ಬಾಕಿ ಉಳಿದ ಸೀಟುಗಳಿಗೆ ಅರ್ಜಿ ಆಹ್ವಾನ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 13 :

ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ.) 2022-23 ನೇ ಸಾಲಿನ 7,8,9 ನೇ ತರಗತಿಯ ಬಾಕಿ ಉಳಿದ   ಸೀಟುಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಸೆಪ್ಟೆಂಬರ್ 14ರಿಂದ ಸೆಪ್ಟೆಂಬರ್ 21 ರವರಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯ ಶಿಕ್ಷಕ ಆರ್.ಎಂ ಮುಲ್ತಾನಿ ಮೊಬೈಲ್ ನಂ  : 9902850902 ಗೆ ಸಂರ್ಪಕಿಸಬೇಕೆಂದು ಗೋಕಾಕ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts:

ಗೋಕಾಕ:ಕೊರಮ ಜನಾಂಗವು ಸಾಕಷ್ಟಿದ್ದರೂ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ನಿರೀಕ್ಷಿತ ಪ್ರಮಾಣದಲ್ಲಿ ಸಬಲರಾಗಿಲ್ಲ : ಉಮೇಶ…

ಗೋಕಾಕ:ಕಾರ್ಯಕರ್ತರೆ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು: ಬೆನಚಿಣಮರಡಿ ಗ್ರಾಮದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದ ರಮ…

ಗೋಕಾಕ:ಧರ್ಮ ಸಂಸ್ಕಾರದಂತಹ ಶಿಬಿರಗಳ ಮೂಲಕ ಮಕ್ಕಳಲ್ಲಿ ಧರ್ಮ ಜಾಗೃತಿ ಮೂಡಿಸಬೇಕಾಗಿದೆ : ಮುರುಘರಾಜೇಂದ್ರ ಶ್ರೀ