ಗೋಕಾಕ:ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ

ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ
ಗೋಕಾಕ ಜು 15 : ಕೇಂದ್ರ ಸರಕಾರದ 9ವರ್ಷ ಸೇವೆ, ಸುಶಾಸನ, ಬಡವರ ಕಲ್ಯಾಣ ಮಹಾ ಸಂಪರ್ಕ ಅಭಿಯಾನ ಕರ ಪತ್ರ ಹಂಚಿಕೆ ಕಾರ್ಯಕ್ರಮಕ್ಕೆ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಶಫಿ ಜಮಾದಾರ, ಸುರೇಶ ಸನದಿ, ಅಬ್ಬಾಸ ದೇಸಾಯಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
Related posts:
ಗೋಕಾಕ:ಯಮಕನಮರಡಿ ಕ್ಷೇತ್ರದಿಂದ ಸ್ವರ್ಧಿಸುವುದು ಖಚಿತ : ಲಖನ್ ಜಾರಕಿಹೊಳಿ ಪುರ್ನರುಚ್ಚಾರ , ಶೀಘ್ರ ಜನ ಸಂರ್ಪಕ ಕಛೇರಿ …
ಗೋಕಾಕ:ಅಪಸ್ವರ ಶಮನಕ್ಕೆ ಎಐಸಿಸಿ ಕಾರ್ಯದರ್ಶಿ ಸತೀಶ ಕಸರತ್ತು : ಒಕ್ಕಟ್ಟಿನಿಂದ ಕಾರ್ಯ ಮಾಡಿ ಪಕ್ಷದ ಅಭ್ಯರ್ಥಿಯ ಗೆಲ್ಲಿ…
ಗೋಕಾಕ:ಗುರುವಿನ ಮತ್ತು ತಂದೆ ತಾಯಿಗಳ ಮಾರ್ಗದರ್ಶನದಲ್ಲಿ ಮುನ್ನಡೆದರೆ ಎಲ್ಲವನ್ನು ಸಾಧಿಸಲು ಸಾಧ್ಯ : ಡಾ.ಬಶೀರ್ ಅಹ್ಮದ…
