ಸಂಕೇಶ್ವರ :ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೆ ಸಾವು : ಹೆಬ್ಬಾಳ ಸಮೀಪ ಘಟನೆ

ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿ ವ್ಯಕ್ತಿ ಸ್ಥಳದಲ್ಲೆ ಸಾವು : ಹೆಬ್ಬಾಳ ಸಮೀಪ ಘಟನೆ
ಸಂಕೇಶ್ವರ 17: ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಇಂದು ನಡೆದಿದೆ
ಕಾರಿನಲ್ಲಿದ್ದ ಮಹಾರಾಷ್ಟ್ರದ ಜತ್ತ ತಾಲೂಕಿನ ಶಂಕ್ರಿವಗ್ರಾಮದ ರಾಜು ಖೋತ (೩೦) ಎಂಬಾತ ಸ್ಥಳದಲ್ಲಿ ಸಾವನ್ನಪ್ಪಿದ್ದ ದುರ್ದೈವಿಯಾಗಿದ್ದಾನೆ
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಈ ಅಫಘಾತ ಸಂಭವಿಸುದ್ದು ಸ್ಥಳಕ್ಕೆ ಸಂಕೇಶ್ವರ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆ ಕುರಿತು ಸಂಕೇಶ್ವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ