RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ:ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ 

ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ ಅ 22 : ತಾಲೂಕಿನ ಖನಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯ ದೇವೆಗೌಡನಹಟ್ಟಿ ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಇಲಾಖೆಯಿಂದ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮಕ್ಕೆ ಗುರುವಾರದಂದು ಗ್ರಾಪಂ ಅಧ್ಯಕ್ಷೆ ನಂದವ್ವ ಮಾಳಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಚನ್ನಪ್ಪ ಭಾಗೋಜಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉದಯಕುಮಾರ ಕಾಂಬಳೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆಂಪಣ್ಣ ವಣ್ಣೂರ, ವಲಯ ಅರಣ್ಯಾಧಿಕಾರಿಗಳಾದ ಇಮ್ರಾನ ಮುಲ್ಲಾ, ಆನಂದ ಹೆಗಡೆ ಹಾಗೂ ಗ್ರಾಪಂ ಸದಸ್ಯರು ಇದ್ದರು.

Related posts: