ಗೋಕಾಕ:ಬಿ.ಪ್ರಭಾಕರ (ಪ್ರವೀಣ ) ಅವರಿಗೆ ಛಾಯಾಶ್ರೀ ಪ್ರಶಸ್ತಿ ಪ್ರಧಾನ

ಬಿ.ಪ್ರಭಾಕರ (ಪ್ರವೀಣ ) ಅವರಿಗೆ ಛಾಯಾಶ್ರೀ ಪ್ರಶಸ್ತಿ ಪ್ರಧಾನ
ಗೋಕಾಕ ಸೆ 21 : ನಗರದ ಹಿರಿಯ ಪತ್ರಿಕಾ ಛಾಯಾಗ್ರಾಹಕ ಬಿ.ಪ್ರಭಾಕರ ಪ್ರವೀಣ್ ಅವರಿಗೆ ಶನಿವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘದ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಛಾಯಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಎಚ್.ಎಸ್.ನಾಗೇಶ್ , ಪ್ರಧಾನ ಕಾರ್ಯದರ್ಶಿ ಎ.ಎಂ ಮುರಳಿ,ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್. ಉಪಸ್ಥಿತರಿದ್ದರು