RNI NO. KARKAN/2006/27779|Tuesday, December 30, 2025
You are here: Home » breaking news » ಗೋಕಾಕ:ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಕಾಕ:ಜಿಲ್ಲಾ ಮಟ್ಟಕ್ಕೆ ಆಯ್ಕೆ 

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಗೋಕಾಕ ಡಿ 22 : ಸ್ಥಳೀಯ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ನಿಕಿತಾ ಜಿನರಾಳ ಪ್ರತಿಭಾ ಕಾರಂಜಿಯ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿಯ ಚೇರಮನರಾದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸರ್ವ ನಿರ್ದೇಶಕರು, ಆಡಳಿತಾಧಿಕಾರಿ, ಮುಖ್ಯೋಪಾಧ್ಯಾಯರು ಮತ್ತು ಸರ್ವ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

Related posts: