ಗೋಕಾಕ:ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸತ್ಕಾರ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸತ್ಕಾರ
ಗೋಕಾಕ ಎ 29 : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠದ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅನುರಾದಾ ಕುರಿ, ವಿನೋಧ ಸನದಿ, ನಿವೇದಿತಾ ಅಡಿಬಟ್ಟಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ನಿಮಿತ್ತ ಸಂಸ್ಥೆಯ ಅಧ್ಯಕ್ಷ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಮಂಗಳವಾರದಂದು ಸತ್ಕರಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಶಂರಕ ಗೋರೋಶಿ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಮುಖ್ಯೋಪಾಧ್ಯಾಯ ಎಸ್. ಕೆ.ಮಠದ ಇದ್ದರು.
