RNI NO. KARKAN/2006/27779|Tuesday, May 5, 2026
You are here: Home » breaking news » ಗೋಕಾಕ:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸತ್ಕಾರ

ಗೋಕಾಕ:ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸತ್ಕಾರ 

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸತ್ಕಾರ

ಗೋಕಾಕ ಮೇ 3 : ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ ಬಂದ ವಿದ್ಯಾರ್ಥಿಗಳು ಹಾಗೂ ಗೋಕಾಕ ವಲಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ100ರಷ್ಟು ಫಲಿತಾಂಶ ಪಡೆದ ಶಾಲಾ ಮುಖ್ಯೋಪಾಧ್ಯಾಯರನ್ನು ರವಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ಸತ್ಕರಿಸಿ, ಗೌರವಿಸಲಾಯಿತು .
ಈ ಸಂದರ್ಭದಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ, ತಹಶೀಲದಾರ ಡಾ.ಮೋಹನ ಭಸ್ಮೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಘಸ್ತೆ, ಶಾಸಕ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಕಾಂತು ಎತ್ತಿನಮನಿ, ಸುರೇಶ ಸನದಿ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಇಲಾಖೆಯ ಅಧಿಕಾರಿಗಳು ಇದ್ದರು.

Related posts: