RNI NO. KARKAN/2006/27779|Monday, June 29, 2026
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ 

ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಗೋಕಾಕ  ಜ 11: ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 12ರಿಂದ 15ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ. 12 ರಂದು ಮುಂಜಾನೆ 10.30 ಬೆಂಗಳೂರಿನಿಂದ ವಿಮಾನ ಮೂಲಕ ಬೆಳಗಾವಿಗೆ ಆಗಮನ, ನಂತರ 12.30 ಗಂಟೆಗೆ ಬೈಲಹೊಂಗಲನಲ್ಲಿ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 7 ಗಂಟೆಗೆ ಸಂಗೋಳ್ಳಿ ರಾಯಣ್ಣ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಗೋಕಾಕದಲ್ಲಿ ವಾಸ್ತವ್ಯ. ದಿ. 13 ಮತ್ತು 14 ರಂದು ಗೋಕಾಕದಲ್ಲಿ ಪಕ್ಷದ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಭೇಟಿ, ವಾಸ್ತವ್ಯ. ದಿ.15ರಂದು ಸಾಯಂಕಾಲ 4.30 ಬೆಳಗಾವಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts: