RNI NO. KARKAN/2006/27779|Sunday, February 1, 2026
You are here: Home » breaking news » ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಗೋಕಾಕ:ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ 

ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಗೋಕಾಕ ಮಾ 10 : ಸಹಕಾರ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೋಳಿ ಅವರು ದಿ. 11 ರಿಂದ 13ರ ವರೆಗೆ ಜಿಲ್ಲಾ ಪ್ರವಾಸ ಕೈಗೋಳುವರು
ದಿ. 11 ಬೆಳಿಗ್ಗೆ ಗೋಕಾಕ ವಿಧಾನಸಭಾ ಕ್ಷೇತ್ರದ ಸ್ಥಳೀಯ ಕಾರ್ಯಕ್ರಮ, ಗೋಕಾಕನಲ್ಲಿ ವಾಸ್ತವ್ಯ. ದಿ.12ರಂದು ಗೋಕಾಕನಿಂದ ನಿರ್ಗಮಿಸಿ ಬೆಳಗಾವಿಯ ಕೋಟೆ ಕೆರೆ ರಾಷ್ಟ್ರಧ್ವಜ ಸ್ತಂಭ ಉದ್ಘಾಟನೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ರಾತ್ರಿ ಗೋಕಾಕನಲ್ಲಿ ವಾಸ್ತವ್ಯ
ದಿ.13 ಬೆಳಿಗ್ಗೆ 9 ಘಂಟೆಗೆ  ಗೋಕಾಕನಿಂದ ನಿರ್ಗಮಿಸಿ ಅಥಣಿಯ ಸತ್ತಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಗೋಕಾಕನಲ್ಲಿ ವಾಸ್ತವ್ಯ ಮಾಡುವರು

Related posts: