RNI NO. KARKAN/2006/27779|Monday, February 16, 2026
You are here: Home » breaking news » ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿ ಆಚರಣೆ

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿ ಆಚರಣೆ 

ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿ ಆಚರಣೆ

ಘಟಪ್ರಭಾ ನ 10 : ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿ ಕಾರ್ಯಾಲಯದ ಹಜರತ್ ಟಿಪ್ಪು ಸುಲ್ತಾನ ಅವರ 268 ನೇ ಜಯಂತಿಯನ್ನು ಆಚರಿಸಲಾಯಿತು.
ಪ.ಪಂ ಸದಸ್ಯರಾದ ಸಲೀಮ ಕಬ್ಬೂರ ಹಜರತ್ ಟಿಪ್ಪು ಸುಲ್ತಾನ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಸುಲ್ತಾನಸಾಬ ಕಬ್ಬೂರ, ಹಿರಿಯರಾದ ಡಿ.ಎಂ.ದಳವಾಯಿ, ಪ.ಪಂ. ಸದಸ್ಯರುಗಳಾದ ಇಮ್ರಾನ ಬಟಕುರ್ಕಿ, ನಾಗರಾಜ ಚಚಡಿ, ಮುಖ್ಯಾಧಿಕಾರಿ ಕೆ.ಬಿ.ಪಾಟಿಲ, ಗ್ರಾಮದ ಲೇಕ್ಕಾಧಿಕಾರಿ ಜಗದೀಶ ಚೂರಿ, ಸುರೇಶ ಪೂಜೇರಿ, ಅಪ್ಪಾಸಾಬ ಮುಲ್ಲಾ, ಇನಾಯತ್ ಬಾಳೇಕುಂದ್ರಿ, ಕೆಂಪಣ್ಣಾ ಚೌಕಾಶಿ, ಮಲ್ಲಿಕಾರ್ಜುನ ತುಕ್ಕಾನಟ್ಟಿ, ಶಿವಪುತ್ರ ಕೊಗನೂರ, ಸಿಬ್ಬಂದಿಗಳಾದ ಲಕ್ಷ್ಮಣ ಹುಣಶ್ಯಾಳ, ರಾಜು ಸದಲಗಿ, ರಮೇಶ ತಂಗೆವ್ವಗೋಳ, ಯಾಶಿನ ಪಾಶ್ಚಾಪೂರ, ರಾಮಪ್ಪ ಬೆಲ್ಲದ ಸರ್ವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts: