ಚಿಕ್ಕೋಡಿ:ಮಾರಕಾಸ್ತ್ರಗಳಿಂದ ಕೋಚ್ಚಿ ವ್ಯಕ್ತಿಯ ಬರ್ಬರ ಹತ್ಯೆ: ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಘಟನೆ
ಮಾರಕಾಸ್ತ್ರಗಳಿಂದ ಕೋಚ್ಚಿ ವ್ಯಕ್ತಿಯ ಬರ್ಬರ ಹತ್ಯೆ: ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ಘಟನೆ
ಚಿಕ್ಕೋಡಿ ಜೂ 29: ಮಾರಕಾಸ್ತ್ರಗಳಿಂದ ಕೋಚ್ಚಿ ವ್ಯಕ್ತಿಯೋರ್ವನನ್ನು ಹತ್ಯೆ ಗೈದ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನೇಜ ಗ್ರಾಮದಲ್ಲಿ ನಡೆದಿದೆ
ಮಹೇಶ ಪೂಜಾರಿ (30) ಎಂಬಾತ ಕೊಲೆಗೀಡಾಗಿರುವ ವ್ಯಕ್ತಿ. ಈತ ನಿನ್ನೆ ರಾತ್ರಿ ಅಂಗಡಿ ಬಂದ್ ಮಾಡಿ ಮನೆಗೆ ಹೋಗುವಾಗ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಮಹೇಶ್ ಕೊಲೆಯಿಂದಾಗಿ ಗ್ರಾಮದಲ್ಲಿ ಆತಂಕ ಮನೆ ಮಾಡಿದೆ.
ಈ ಸಂಬಂಧ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪಿಎಸ್‌ಐ ಸಂಗಮೇಶ ದಿಡಗಿನಾಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Related posts:
ಗೋಕಾಕ:ನಿರಾಶ್ರಿತರಿಗೆ ಸೂರು ನಿರ್ಮಿಸಿಕೊಳ್ಳುವದಕ್ಕೆ ಸಹಾಯ ಮಾಡುವದು ಪ್ರತಿಯೊಬ್ಬರ ಕರ್ತವ್ಯವಾಗಿದೆ : ಕುತುಬುದ್ದೀನ ಬ…
ಗೋಕಾಕ:ಜೆ.ಜಿ.ಸಹಕಾರಿ ಆಸ್ಪತ್ರೆಯ ಆರ್ಯುವೇದಿಕ ಆಸ್ಪತ್ರೆ ರಾಜ್ಯದಲ್ಲಿ ಮೊದಲನೆಯ ಸ್ಥಾನವನ್ನು ಪಡೆದುಕೊಂಡಿದೆ : ಗುರುಸಿ…
ಗೋಕಾಕ:ಅವಿಭಜಿತ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಾಗ ಗೋಕಾಕ ತಾಲೂಕಿಗೆ ಪ್ರಥಮ ಪ್ರಾಶಸ್ತ್ಯ ನೀಡಿ : ಸರಕಾರಕ್ಕೆ ಮುರುಘರ…
