RNI NO. KARKAN/2006/27779|Wednesday, August 12, 2026
You are here: Home » breaking news » ಘಟಪ್ರಭಾ:ಖ್ಯಾತ ಉದ್ಯಮಿ ಜಯಶೀಲ ಶೆಟ್ಟಿ ಅವರ ಮನೆ, ಕಛೇರಿ ಮೇಲೆ ಐ.ಟಿ ದಾಳಿ

ಘಟಪ್ರಭಾ:ಖ್ಯಾತ ಉದ್ಯಮಿ ಜಯಶೀಲ ಶೆಟ್ಟಿ ಅವರ ಮನೆ, ಕಛೇರಿ ಮೇಲೆ ಐ.ಟಿ ದಾಳಿ 

ಖ್ಯಾತ ಉದ್ಯಮಿ ಜಯಶೀಲ ಶೆಟ್ಟಿ ಅವರ ಮನೆ, ಕಛೇರಿ ಮೇಲೆ ಐ.ಟಿ ದಾಳಿ

 

ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಏ 10 :

 
ಸ್ಥಳೀಯ ಖ್ಯಾತ ಉದ್ಯಮಿ, ಪ್ರಥಮ ದರ್ಜೆ ಗುತ್ತಿಗೆದಾರ ಜಯಶೀಲ ಶೆಟ್ಟಿ ಅವರ ಮನೆ, ಕಛೇರಿ ಹಾಗೂ ಬಾರಗಳ ಮೇಲೆ ಆದಾಯ ತೆರಿಗೆ (ಐ.ಟಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.
ಬೆಳ್ಳಿಗ್ಗೆ ಇಲ್ಲಿಯ ಮಹಾಂತೇಶ ನಗರದಲ್ಲಿರುವ ಮನೆ ಮತ್ತು ಕಛೇರಿಯಲ್ಲಿ ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದಾರೆ. ಗೋವಾ, ಬೆಳಗಾವಿ ಹಾಗೂ ಬೈಲಹೊಂಗಲದ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ.

Related posts: