RNI NO. KARKAN/2006/27779|Tuesday, January 13, 2026
You are here: Home » breaking news » ಗೋಕಾಕ:ಸಿದ್ದರಾಮಯ್ಯ ಪ್ರಚಾರ ಸಭೆಯಿಂದ ಅಂತರ ಕಾಯ್ದುಕೊಂಡ ಗೋಕಾಕ ರೆಬಲ ಶಾಸಕ ರಮೇಶ

ಗೋಕಾಕ:ಸಿದ್ದರಾಮಯ್ಯ ಪ್ರಚಾರ ಸಭೆಯಿಂದ ಅಂತರ ಕಾಯ್ದುಕೊಂಡ ಗೋಕಾಕ ರೆಬಲ ಶಾಸಕ ರಮೇಶ 

ಸಿದ್ದರಾಮಯ್ಯ ಪ್ರಚಾರ ಸಭೆಯಿಂದ ಅಂತರ ಕಾಯ್ದುಕೊಂಡ ಗೋಕಾಕ ರೆಬಲ ಶಾಸಕ ರಮೇಶ

 

ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಏ 20 :

 

ಬೆಳಗಾವಿ ಲೋಕಸಭಾ ಚುನಾವಣೆ ಅಂಗವಾಗಿ ಗೋಕಾಕ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಮೈತ್ರಿ ಅಭ್ಯರ್ಥಿ ಡಾ.ವಿರೂಪಾಕ್ಷ ಸಾಧುನವರ ಅವರ ಪ್ರಚಾರ ಸಭೆಯಿಂದ ಅಂತರ ಕಾಯ್ದುಕೊಂಡು ಗೋಕಾಕಿನ ರೆಬಲ್ ಶಾಸಕ ರಮೇಶ ಜಾರಕಿಹೊಳಿ ಅವರ ಬಹಿರಂಗವಾಗಿ ಮತ್ತೊಮ್ಮೆ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ

ಶುಕ್ರವಾರದಂದು ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಭಾಗವಹಿಸಿದ ಸಮನ್ವಯ ಸಮೀತಿಯ ಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಭಾಗವಹಿಸಿದ ಸಭೆಯ ಸ್ಥಳ ಗೋಕಾಕ ಶಾಸಕರ ಮನೆಯಿಂದ ಕೂದಲಂತರ ದೂರದಲ್ಲಿದರು ಸಹ ಸಭೆಗೆ ಗೈರಾಗುವ ಮುಖೇನ ತಮ್ಮ ಅಸಮಾಧಾನವನ್ನು ಹೊರಹಾಕಿ ಬಿಜೆಪಿ ಎತ್ತ ಮುಖ ಮಾಡಿದ್ದಾರೆ ಎಂಬ ಮಾತುಗಳಿಗೆ ಮತ್ತಷ್ಟು ಪುಷ್ಠಿ ದೊರೆತಂತಾಗಿದೆ

Related posts: