RNI NO. KARKAN/2006/27779|Sunday, August 3, 2025
You are here: Home » breaking news » ಗೋಕಾಕ:ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ

ಗೋಕಾಕ:ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ 

ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ

 

ನಮ್ಮ ಬೆಳಗಾವಿ ಸುದ್ದಿ , ಬೆಟಗೇರಿ ಮೇ 29 :

 

ಗ್ರಾಮದ ಪತ್ರೆಪ್ಪನ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ 2019-20 ನೇ ಸಾಲಿನ ಶೈಕ್ಷಣಿಕ ವರ್ಷಾರಂಭದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬುಧವಾರ ಮೇ.29ರಂದು ಸಂಭ್ರಮದಿಂದ ನಡೆಯಿತು.
ಶಾಲಾ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಮುಖ್ಯ ಶಿಕ್ಷಕ ಬಿ.ಎ.ಕೋಟಿ, ಎಚ್.ಜಿ.ಕಟ್ಟಿಮನಿ, ಎಸ್.ಜಿ.ಮಠಪತಿ, ಶಿಕ್ಷಕವೃಂದ, ಬಿಸಿಯೂಟ ಅಡುಗೆ ಸಿಬ್ಬಂದಿ ಹಾಗೂ ಎಸ್‍ಡಿಎಮ್‍ಸಿ ಅಧ್ಯಕ್ಷ, ಸದಸ್ಯರು, ಶಿಕ್ಷಣ ಪ್ರೇಮಿಗಳು, ಪಾಲಕರು, ಸ್ಥಳೀಯರು, ಇತರರು ಇದ್ದರು.

Related posts: