RNI NO. KARKAN/2006/27779|Saturday, June 14, 2025
You are here: Home » breaking news » ಗೋಕಾಕ:ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ: ಸನತ ಜಾರಕಿಹೊಳಿ

ಗೋಕಾಕ:ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ: ಸನತ ಜಾರಕಿಹೊಳಿ 

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದೆ: ಸನತ ಜಾರಕಿಹೊಳಿ
ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಅ 5 :

 

 

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ವದ ಸ್ಥಾನವಿದ್ದು ,ಎಲ್ಲರೂ ಅವರನ್ನು ಗೌರವಿಸುವಂತೆ ಲಕ್ಷ್ಮೀ ಎಜುಕೇಶನ್ ಟ್ರಸ್ಟನ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು
ಗುರುವಾರದಂದು ನಗರದ ಶ್ರೀ ಲಕ್ಷ್ಮಣರಾವ್ ಜಾರಕಿಹೊಳಿ ಪದವಿ ಹಾಗೂ ಪದವಿಪೂರ್ವ ಮಹಾವಿದ್ಯಾಲಯಗಳಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಗುರುವಿನ ಮಾರ್ಗದರ್ಶನದಲ್ಲಿ ನಡೆದರೆ ಬದುಕು ಪಾವನವಾಗುತ್ತದೆ ವಿದ್ಯಾರ್ಥಿಗಳು ಅವರ ಮಾರ್ಗದರ್ಶನದಲ್ಲಿ ತಮ್ಮ ಬದುಕನ್ನು ಉಜ್ವಲ ಗೋಳಿಸಿಕೋಳುವಂತೆ ಕರೆ ನೀಡಿದರು

ಈ ಸಂದರ್ಭದಲ್ಲಿ ಪ್ರಾಚಾರ್ಯರಾದ ಐ.ಎಸ್‌.ಪವಾರ, ಎನ್.ಕೆ‌.ಮಿರಾಸಿ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು

Related posts: