RNI NO. KARKAN/2006/27779|Monday, April 6, 2026
You are here: Home » breaking news » ಬೆಳಗಾವಿ:ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ: ಬೆಳಗಾವಿಯಲ್ಲಿ ಘಟನೆ

ಬೆಳಗಾವಿ:ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ: ಬೆಳಗಾವಿಯಲ್ಲಿ ಘಟನೆ 

ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ: ಬೆಳಗಾವಿಯಲ್ಲಿ ಘಟನೆ

ಬೆಳಗಾವಿ ಜು 28: ನಿನ್ನೆ ತಡರಾತ್ರಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ನಾಲ್ಕನೇ ಗೇಟನಲ್ಲಿ ಸಂಭವಿಸಿದೆ

ಇನ್ನು ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ರೈಲ್ವೆ ಮತ್ತು ಉದ್ಯಮಭಾಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

ಈ ಸಂಬಂಧ ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts: