RNI NO. KARKAN/2006/27779|Wednesday, October 15, 2025
You are here: Home » breaking news » ಗೋಕಾಕ:ಉಪ ಚುನಾವಣೆ ಹಿನ್ನಲೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ವರ್ಗಾವಣೆ

ಗೋಕಾಕ:ಉಪ ಚುನಾವಣೆ ಹಿನ್ನಲೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ವರ್ಗಾವಣೆ 

ಉಪ ಚುನಾವಣೆ ಹಿನ್ನಲೆ : ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ವರ್ಗಾವಣೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 28 :

 

 
ಗೋಕಾಕ ಉಪ ಚುನಾವಣೆ ಹಿನ್ನಲೆಯಲ್ಲಿ ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಅವರನ್ನು ವರ್ಗಾವಣೆ ಗೋಳಿಸಿ ಪ್ರಧಾನ ಕಾರ್ಯದರ್ಶಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ

ವರ್ಗಾವಣೆ ಗೊಂಡ ಜಿ.ಬಿ ಬಳಗಾರ ಅವರನ್ನು ಬಾಗಲಕೋಟೆ ಜಿಲ್ಲೆಯ ಸರಕಾರಿ ಶಿಕ್ಷಕರ ಶಿಕ್ಷಣ ಮಾಹಾವಿದ್ಯಾಲಯ ಜಮಖಂಡಿ ಇಲ್ಲಿ ಉಪನ್ಯಾಸಕರಾಗಿ ತಕ್ಷಣದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಲಾಗಿದೆ.

Related posts: