RNI NO. KARKAN/2006/27779|Friday, February 13, 2026
You are here: Home » breaking news » ಬೆಳಗಾವಿ:ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ರಮೇಶ ಜಾರಕಿಹೊಳಿ 2000 ಮತಗಳಿಂದ ಮುನ್ನಡೆ

ಬೆಳಗಾವಿ:ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ರಮೇಶ ಜಾರಕಿಹೊಳಿ 2000 ಮತಗಳಿಂದ ಮುನ್ನಡೆ 

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ರಮೇಶ ಜಾರಕಿಹೊಳಿ 2000 ಮತಗಳಿಂದ ಮುನ್ನಡೆ

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಡಿ 9 :

 

ಮೊದಲನೇ ಸುತ್ತಿನ ಮತ ಎಣಿಕೆಯಲ್ಲಿ ಗೋಕಾಕ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು ಸಹೋದರ ಕಾಂಗ್ರೆಸ್ ಅಭ್ಯರ್ಥಿ ಲಖನ ವಿರುದ್ಧ 2000 ಮತಗಳ ಮುನ್ನಡೆಯನ್ನು ಸಾಧಿಸಿ ಕೊಂಡಿದ್ದಾರೆ.
ಕಾಗವಾಡ ಮತಕ್ಷೇತ್ರದ ಮೊದಲ ಸುತ್ತಿನಲ್ಲಿ ಶ್ರೀಮಂತ ಪಾಟೀಲ್ ಅವರು 1448 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ ಎಂಬ ಮಾಹಿಗಳು ಲಭ್ಯವಾಗಿದೆ

Related posts: