RNI NO. KARKAN/2006/27779|Monday, June 16, 2025
You are here: Home » breaking news » ಬೆಳಗಾವಿ:ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ ಗೆಲುವು ಬಹುತೇಕ ಖಚಿತ

ಬೆಳಗಾವಿ:ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ ಗೆಲುವು ಬಹುತೇಕ ಖಚಿತ 

ಕಾಗವಾಡ ಕ್ಷೇತ್ರದಲ್ಲಿ ಶ್ರೀಮಂತ ಪಾಟೀಲ ಗೆಲುವು ಬಹುತೇಕ ಖಚಿತ

 

ನಮ್ಮ ಬೆಳಗಾವಿ ಇ – ವಾರ್ತೆ , ಬೆಳಗಾವಿ ಡಿ 9 :

 

ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಗೆಲುವು ಬಹುತೇಕ ಖಚಿತವಾಗಿದ್ದು , 13ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಶ್ರೀಮಂತ ಪಾಟೀಲ್ 16202 ಮತಗಳ ಅಂತರ ಶ್ರೀಮಂತ ಪಾಟೀಲ್ ಕಾಯ್ದುಕೊಂಡಿದ್ದಾರೆ

Related posts: