ಬೆಳಗಾವಿ:ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಗೆಲುವು ಬಹುತೇಕ ಖಚಿತ 14 ನೇ ಸುತ್ತಿನಲ್ಲಿ 18053 ಮತ ಅಂತರ

ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಗೆಲುವು ಬಹುತೇಕ ಖಚಿತ 14 ನೇ ಸುತ್ತಿನಲ್ಲಿ 18053 ಮತ ಅಂತರ
14 ನೇ ಸುತ್ತು ಮುಕ್ತಾಯಕ್ಕೆ 18053 ಮತಗಳ ಮುನ್ನಡೆ ಕಾಯ್ದುಕೊಂಡ ರಮೇಶ
ನಮ್ಮ ಬೆಳೆಗಾವಿ ಇ – ವಾರ್ತೆ , ಬೆಳಗಾವಿ ಡಿ 9 :
ಗೋಕಾಕ ಮತಕ್ಷೇತ್ರದ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು 14ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯ ಗೊಂಡಿದ್ದು ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 56281 ಮತಗಳನ್ನು ಪಡೆದು 18053 ಮತಗಳ ಅಂತರ ಕಾಯ್ದುಕೊಂಡಿದ್ದಾರೆ . ಕಾಂಗ್ರೆಸ್ ನ ಲಖನ್ ಜಾರಕಿಹೊಳಿ ಅವರು 38228 ಮತಗಳನ್ನು ಪಡೆದು ಕೊಂಡಿದ್ದಾರೆ.