RNI NO. KARKAN/2006/27779|Friday, February 13, 2026
You are here: Home » breaking news » ಗೋಕಾಕ:ಮಕ್ಕಳಾಗಲಿಲ್ಲ ಎಂದು ಮಾನಸಿಕ ಮಾಡಿಕೊಂಡ ವ್ಯಕ್ತಿಯೊರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ

ಗೋಕಾಕ:ಮಕ್ಕಳಾಗಲಿಲ್ಲ ಎಂದು ಮಾನಸಿಕ ಮಾಡಿಕೊಂಡ ವ್ಯಕ್ತಿಯೊರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ 

ಮಕ್ಕಳಾಗಲಿಲ್ಲ ಎಂದು ಮಾನಸಿಕ ಮಾಡಿಕೊಂಡ ವ್ಯಕ್ತಿಯೊರ್ವ ನೇಣಿಗೆ ಶರಣು : ಗೋಕಾಕದಲ್ಲಿ ಘಟನೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 2 :

 

 

ಮಕ್ಕಳಾಗಲಿಲ್ಲ ಎಂದು ಮಾನಸಿಕ ಮಾಡಿಕೊಂಡ ವ್ಯಕ್ತಿಯೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರದಂದು ಜರುಗಿದೆ.
ಗುರುವಾರ ಪೇಟೆಯ ನಿವಾಸಿ ಆನಂದ ಮಹಾದೇವಪ್ಪ ಪಟ್ಟಣಶೆಟ್ಟಿ (38) ಎಂಬವನು ಮದುವೆಯಾಗಿ ಏಳೆಂಟು ವರ್ಷವಾದರೂ ಮಕ್ಕಳಾಗಲಿಲ್ಲ ಎಂಬ ಕೊರಗಿನಲ್ಲಿ ಮಾನಸಿಕ ಮಾಡಿಕೊಂಡು ಮನೆಯಲ್ಲಿಯೇ ತೊಲೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಬಗ್ಗೆ ನಗರ ಪೋಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts: