RNI NO. KARKAN/2006/27779|Thursday, April 25, 2024
You are here: Home » Others » ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಗತ್ಯ ವಸ್ತುಗಳ ವಿತರಣೆ

ಗೋಕಾಕ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಗತ್ಯ ವಸ್ತುಗಳ ವಿತರಣೆ 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಗತ್ಯ ವಸ್ತುಗಳ ವಿತರಣೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಎ 28 :

 

 

 

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 80 ಸಾವಿರಗಳ ಆಹಾರ ಧಾನ್ಯ ಹಾಗೂ ತರಕಾರಿಗಳನ್ನು ನಿರಾಶ್ರಿತರಿಗೆ ಮಂಗಳವಾರದಂದು ವಿತರಿಸಲಾಯಿತು .

ತಾಲೂಕಿನ ದಾಸನಟ್ಟಿ, ಅಂಕಲಗಿ, ಖನಗಾವ ಗ್ರಾಮಗಳ ಒಟ್ಟು 50 ಕುಟುಂಬಕ್ಕೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು .

ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ ಹೋಳೆಪ್ಪಗೋಳ , ತಾಲೂಕ ಯೋಜನಾಧಿಕಾರಿ ಶ್ರೀಮತಿ ಮಮತಾ, ಸಂಗಪ್ಪಾ, ಸೋಮಶೇಖರ ಮಗದುಮ್ಮ, ಹಿರೇಮಠ, ಪ್ರಮೋದ ಅಂಗಡಿ ಸೇರಿದಂತೆ ಇತರರು ಇದ್ದರು

Related posts: