RNI NO. KARKAN/2006/27779|Tuesday, December 30, 2025
You are here: Home » breaking news » ಗೋಕಾಕ;ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ

ಗೋಕಾಕ;ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ 

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಎ 29

 

 

 

ಗೋಕಾಕದಲ್ಲಿ ಬುಧವಾರ ಕೊರೊನಾ ವೈರಸ್ ನಿರ್ಮೂಲನೆಗೆ ಶ್ರಮಿಸುತ್ತಿರುವ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 1,25 ಲಕ್ಷ ದೇಣಿಗೆಯ ಚೆಕ್ಕನ್ನು ಕರ್ನಾಟಕ ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಗೋಕಾಕ ತಾಲ್ಲೂಕು ಘಟಕದ ವತಿಯಿಂದ ಅಧ್ಯಕ್ಷ ಬಸನಗೌಡ ಪಾಟೀಲ ಅವರು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರಿಗೆ ಹಸ್ತಾಂತರಿಸಿದರು. ಚಿತ್ರದಲ್ಲಿ ನಗರಸಭೆ ಸದಸ್ಯ ಗಿರೀಶ ಖೋತ, ವಿವೇಕ ಜತ್ತಿ, ಈರಣ್ಣ ಪರುಶೆಟ್ಟಿ, ಶ್ರೀಶೈಲ ತುಪ್ಪದ ಮತ್ತಿತರರು ಇದ್ದರು.

Related posts: