RNI NO. KARKAN/2006/27779|Monday, February 16, 2026
You are here: Home » breaking news » ಬೆಟಗೇರಿ:ಬೆಟಗೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಸರಳವಾಗಿ ಆಚರಣೆ

ಬೆಟಗೇರಿ:ಬೆಟಗೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಸರಳವಾಗಿ ಆಚರಣೆ 

ಬೆಟಗೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಸರಳವಾಗಿ ಆಚರಣೆ

 

 
ನಮ್ಮ ಬೆಳಗಾವಿ ಇ – ವಾರ್ತೆ , ಬೆಟಗೇರಿ ಎ 30 :

 

 

 
ಲಾಕ್‍ಡೌನ್ ಹಾಕಲಾದ ಹಿನ್ನಲೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಸರಳ ಮತ್ತು ಸಾಂಕೇತಿಕವಾಗಿ ಮಹರ್ಷಿ ಭಗೀರಥ ಜಯಂತಿಯನ್ನು ಗುರುವಾರ ಏ.30 ರಂದು ಆಚರಿಸಲಾಯಿತು.
ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಅವರು ಮಹರ್ಷಿ ಭಗೀರಥರ ಭಾವಚಿತ್ರಕ್ಕೆ ಪೂಜೆ, ಪುಪ್ಪಾರ್ಪನೆ ನೆರವೇರಿಸಿ, ಮಹರ್ಷಿ ಭಗೀರಥರ ಇತಿಹಾಸದ ಕುರಿತು ಹೇಳಿದರು. ರವೀಂದ್ರ ಉಪ್ಪಾರ, ಮಲ್ಲಪ್ಪ ಪಣದಿ, ಗೌಡಪ್ಪ ಮಾಳೇದ, ಸುರೇಶ ಬಾಣಸಿ ಸೇರಿದಂತೆ ಗ್ರಾಪಂ ಸದಸ್ಯರು, ಸಿಬ್ಬಂದಿ, ಇತರರು ಇದ್ದರು.

Related posts: