RNI NO. KARKAN/2006/27779|Thursday, August 13, 2026
You are here: Home » breaking news » ಬೆಳಗಾವಿ:ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಇನ್ನಿಲ್ಲ

ಬೆಳಗಾವಿ:ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಇನ್ನಿಲ್ಲ 

ಹಿರಿಯ ರಂಗಭೂಮಿ ಕಲಾವಿದ ಏಣಗಿ ಬಾಳಪ್ಪ ಇನ್ನಿಲ್ಲ

ಬೆಳಗಾವಿ ಅ 18: ಹಿರಿಯ ರಂಗಭೂಮಿ ಕಲಾವಿದ ನಾಡೋಜ ಏಣಗಿ ಬಾಳಪ್ಪ(103) ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಾಳಪ್ಪ ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಶತಾಯುಷಿ ಬಾಳಪ್ಪ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಬಾಳಪ್ಪ ಮೃತಪಟ್ಟಿದ್ದಾರೆ. ನೂರಾರು ನಾಟಕ ಚಲನಚಿತ್ರದಲ್ಲಿ ಅಭಿಯಸಿರುವ ಹಿರಿಯ ಕಲಾವಿದ ಏಣಗಿ ಬಾಳಪ್ಪ ಅಗಲಿಕೆಯಿಂದ ರಾಜ್ಯಕ್ಕೆ ಭಾರಿ ನಷ್ಟವಾಗಿದೆ

Related posts:

ಗೋಕಾಕ:ಗೋಕಾಕ ದಿಂದ ಸಂಜೆ ಬೆಳಗಾವಿ ರೈಲು ನಿಲ್ದಾಣ ಮಾರ್ಗವಾಗಿ ಖಾನಾಪೂರಕ್ಕೆ ಬಸ್ ಸೇವೆ ಆರಂಭಿಸುವಂತೆ ಪ್ರೆಸ್ ಕ್ಲಬ್ ವ…

ಬೆಟಗೇರಿ : ಅಂಗಡಿ ಮುಂಗಟ್ಟುಗಳ ಮುಂದೆ ಮೂರ್ನಾಲ್ಕು ಜನರು ಗುಂಪಾಗಿ ಕೂಡ್ರುವುದು, ತಿರುಗಾಡುವದನ್ನು ನಿಷೇದಿಸಲಾಗಿದೆ : …

ಗೋಕಾಕ:ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಕಸಾಪ ಅಭ್ಯರ್ಥಿ ಖಾನ…