RNI NO. KARKAN/2006/27779|Saturday, August 2, 2025
You are here: Home » breaking news » ಗೋಕಾಕ : ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ : ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ವಿತರಿಸಿದ ಸಚಿವ ರಮೇಶ ಜಾರಕಿಹೊಳಿ 

ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ವಿತರಿಸಿದ ಸಚಿವ ರಮೇಶ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜೂ 14 :

 

ತಾಲೂಕಿನ ಮಾಲದಿನ್ನಿ ಗ್ರಾಮ ಪಂಚಾಯತ ವ್ಯಾಪ್ತಿಯ ಮಾಲದಿನ್ನಿ ಹಾಗೂ ಉಪ್ಪಾರಹಟ್ಟಿ ಗ್ರಾಮದ 54 ಅರ್ಹ ಫಲಾನುಭವಿಗಳಿಗೆ ಪಿಎಮ್‍ಎವಾಯ್ ಯೋಜನೆಯಡಿಯಲ್ಲಿ ಮನೆ ನಿರ್ಮಾಣ ಮಾಡಿಕೊಳ್ಳುವ ಆದೇಶ ಪತ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಿತರಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹನಮಂಡ ದುರ್ಗನ್ನವರ, ಯಲ್ಲಪ್ಪ ಬಂಗೆನ್ನವರ ಸೇರಿದಂತೆ ಇತರರು ಇದ್ದರು.

Related posts: