RNI NO. KARKAN/2006/27779|Monday, July 14, 2025
You are here: Home » breaking news » ಗೋಕಾಕ:9 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

ಗೋಕಾಕ:9 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ 

9 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಜು 26 :

 

ಗೋಕಾಕ,ಅಂಕಲಗಿ, ಕೌಜಲಗಿ, ಪಾಮಲದಿನ್ನಿ ಗ್ರಾಮಗಳಲ್ಲಿ ಒಟ್ಟು 9 ಜನರಿಗೆ ಇಂದು ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿರುವ ಅವರು ಗೋಕಾಕ ನಗರದಲ್ಲಿ ಮೂವರು ಪರುಷರಿಗೆ, ಅಂಕಲಗಿ ಗ್ರಾಮದ 4 ಪುರುಷರಿಗೆ , ಕೌಲಜಗಿ ಮತ್ತು ಪಾಮಲದಿನ್ನಿ ಗ್ರಾಮದ ಒಬ್ಬರಿಗೆ ರವಿವಾರದಂದು ಕೊರೋನಾ ಸೋಂಕು ತಗುಲಿದ್ದು, ಸೋಂಕಿತರನ್ನು ನಗರದ ಕೊವಿಡ್ ಕೇರ ಸೆಂಟರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ‌.ಜಗದೀಶ ಜಿಂಗಿ ತಿಳಿಸಿದ್ದಾರೆ.

Related posts:

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ: ಸನತ

ಘಟಪ್ರಭಾ:ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ :ತಂದೆ-ತಾಯಿಗಳು ಮಕ್ಕಳನ್ನು ದೈಹಿಕವಾಗಿ ಬೆಳೆಸುತ್ತಾರೆ. ಅವರ ಜ್ಞಾನ ಹೆಚ್ಚಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತ…