RNI NO. KARKAN/2006/27779|Sunday, June 15, 2025
You are here: Home » breaking news » ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ ಮಾಹಿತಿ

ಗೋಕಾಕ:34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ ಮಾಹಿತಿ 

34 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ ಜಿಂಗಿ ಮಾಹಿತಿ

 

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 30 :

 

 
ಮೂಡಲಗಿ ಹಾಗೂ ಗೋಕಾಕ ತಾಲೂಕಿನಲ್ಲಿ ಗುರುವಾರದಂದು 34 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ.
ಗೋಕಾಕ ನಗರದಲ್ಲಿ ಒಟ್ಟು 25 ಜನರಿಗೆ ಮತ್ತು ಗೋಕಾಕ ತಾಲೂಕಿನ ನಲ್ಲಾನಟ್ಟಿ-1, ಅಂಕಲಗಿ-1,ಬೆಣಚಿನಮರಡಿ-1, ಕನಸಗೇರಿ-1, ಘಟಪ್ರಭಾ-1, ಸುಲಧಾಳ-1, ಲೋಳಸೂರ-1, ಕೌಜಲಗಿ-1 ಹಾಗೂ ಮೂಡಲಗಿ ಪಟ್ಟಣದಲ್ಲಿ -1, ಕೊರೋನಾ ಪಾಸಿಟಿವ್ ಪ್ರಕರಣಗಳ ವರದಿ ಬಂದಿದೆ. ಸೋಂಕಿತರು ವಾಸವಾಗಿದ್ದ ಸ್ಥಳಗಳನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ಡಾ.ಜಗದೀಶ ಜಿಂಗಿ ಅವರು ತಿಳಿಸಿದ್ದಾರೆ.

Related posts: