RNI NO. KARKAN/2006/27779|Thursday, October 16, 2025
You are here: Home » breaking news » ಗೋಕಾಕ:ಶ್ರೀರಾಮ ಮಂದಿರ ಭೂಮಿ ಪೂಜೆ : ಬಿಜೆಪಿ ಕಾರ್ಯಕರ್ತರ ವಿಶೇಷ ಪೂಜೆ

ಗೋಕಾಕ:ಶ್ರೀರಾಮ ಮಂದಿರ ಭೂಮಿ ಪೂಜೆ : ಬಿಜೆಪಿ ಕಾರ್ಯಕರ್ತರ ವಿಶೇಷ ಪೂಜೆ 

ಶ್ರೀರಾಮ ಮಂದಿರ ಭೂಮಿ ಪೂಜೆ : ಬಿಜೆಪಿ ಕಾರ್ಯಕರ್ತರ ವಿಶೇಷ ಪೂಜೆ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 5 :

 

ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷ್ಮಣ ತಳ್ಳಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.

Related posts: