RNI NO. KARKAN/2006/27779|Wednesday, June 24, 2026
You are here: Home » breaking news » ಗೋಕಾಕ:ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಒಟ್ಟು 51 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ

ಗೋಕಾಕ:ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಒಟ್ಟು 51 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ 

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಒಟ್ಟು 51 ಜನರಿಗೆ ಕೊರೋನಾ ಸೋಂಕು ದೃಡ : ಡಾ.ಜಗದೀಶ

 

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ಅ 14 :

 
ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರದಂದು 51 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ತಿಳಿಸಿದ್ದಾರೆ

ಈ ಕುರಿತು ಪತ್ರಿಕೆ ಮಾಹಿತಿ ನೀಡಿರುವ ಅವರು ಗೋಕಾಕ ನಗರ – 38 , ಅಂಕಲಗಿ -6, ಮೂಡಲಗಿ – 2, ಕೊಣ್ಣೂರ ,ಈರನಟ್ಟಿ, ಘಟಪ್ರಭಾ , ಮರಡಿಮಠ ಮತ್ತು ಕುಂದರಗಿ ಗ್ರಾಮದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ಡಾ.ಜಗದೀಶ ತಿಳಿಸಿದ್ದಾರೆ.

Related posts:

ಮೂಡಲಗಿ:ಅಂಬೇಡ್ಕರ್ ಭವನವನ್ನು ವಿವಿಧ ಸಾಮಾಜಿಕ ಕಾರ್ಯಗಳಿಗಾಗಿ ಬಳಕೆ ಮಾಡಿಕೊಳ್ಳಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ:ಬಂಡೆಕಲ್ಲು ತೆರುವು ಕಾರ್ಯಚರಣೆ ಸತೀಶ ಜಾರಕಿಹೊಳಿ ಸಾಥ್: ಗೋಕಾಕದಲ್ಲಿ ಬಂಡೆಕಲ್ಲು ಕುಸಿತ , ಎನ್ ಡಿ ಆರ್ ಎಫ್ ತಂ…

ಗೋಕಾಕ:ಮಕ್ಕಳೆ ಸಮಾಜದ ಆಸ್ತಿಯಾಗಿದ್ದು, ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಿ : ಸತೀಶ…